ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 20 JUNE 2023
SHIMOGA : ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಖಾಸಗಿ ಕಂಪನಿಯೊಂದರ ಉದ್ಯೋಗಿಯ ಲ್ಯಾಪ್ಟಾಪ್ (Laptop Theft) ಕಳ್ಳತನವಾಗಿದೆ. ರಾತ್ರಿ ಬೆಂಗಳೂರಿನಿಂದ ಹೊರಟು ಬೆಳಗ್ಗೆ ಶಿವಮೊಗ್ಗ ತಲುಪಿದಾಗ ಲ್ಯಾಪ್ಟಾಪ್ ಇದ್ದ ಬ್ಯಾಗ್ ನಾಪತ್ತೆಯಾಗಿತ್ತು.

ಆಲ್ಕೊಳದ ವಿನಯ್ ಎಂಬುವವರ ಲ್ಯಾಪ್ಟಾಪ್ ಕಳ್ಳತನವಾಗಿದೆ. ಜೂ.16ರ ರಾತ್ರಿ ವಿನಯ್ ಬೆಂಗಳೂರಿನಿಂದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಹೊರಟು ಬೆಳಗ್ಗೆ 6.30ಕ್ಕೆ ಶಿವಮೊಗ್ಗ ತಲುಪಿದ್ದರು. ಆಗ ಲಗೇಜ್ ಕ್ಯಾರಿಯರ್ನಲ್ಲಿ ಇಟ್ಟಿದ್ದ ಬ್ಯಾಗ್ ಕಾಣಿಸಲಿಲ್ಲ. ಬಸ್ಸಿನಲ್ಲೆಲ್ಲ ಹುಡುಕಾಡಿದರು ಸಿಗಲಿಲ್ಲ. ಬ್ಯಾಗಿನಲ್ಲಿ ತನ್ನ ಕಂಪನಿಗೆ ಸೇರಿದ ಲೆನೋವೊ ಲ್ಯಾಪ್ಟಾಪ್ (Laptop Theft) ಇತ್ತು. ಅದರ ಮೌಲ್ಯ ಅಂದಾಜು 20 ಸಾವಿರ ರೂ. ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ – ಸಿಸಿಟಿವಿಯಲ್ಲಿ ಸೆರೆಯಾಯ್ತು ಚಿರತೆ ದಾಳಿ, ಎರಡು ವರ್ಷದಲ್ಲಿ 5ನೇ ಚಿರತೆ ಪ್ರತ್ಯಕ್ಷ, ರೈತರಿಗೆ ಢವಢವ, ಎಲ್ಲಿ ಇದು?
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















