ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ದಿಢೀರ್‌ ಕೆಳಗೆ ಬಿದ್ದ ಬೃಹತ್‌ ರಾಷ್ಟ್ರಧ್ವಜ, ಆಟೋ ಚಾಲಕರಿಂದ ತ್ರಿವರ್ಣಕ್ಕೆ ಗೌರವ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 22 JUNE 2023

SHIMOGA : ರೈಲ್ವೆ ನಿಲ್ದಾಣದ ಮುಂಭಾಗ ಇದ್ದ ಬೃಹತ್‌ ರಾಷ್ಟ್ರಧ್ವಜವು (Indian Flag) ಧ್ವಜಸ್ತಂಭದಿಂದ ಕೆಳಗೆ ಬಿದ್ದಿದೆ. ನಿಲ್ದಾಣದ ಬಳಿ ಇರುವ ಆಟೋ ಚಾಲಕರೆ ಧ್ವಜನ್ನು ರಕ್ಷಿಸಿ, ಮಡಚಿ ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ.

National-Flag-fell-from-pole-in-Shimoga-Railway-Station-Auto-Driver

ಕಳೆದ ರಾತ್ರಿ 7.45ರ ಹೊತ್ತಿಗೆ ಬೃಹತ್‌ ರಾಷ್ಟ್ರಧ್ವಜ ಧ್ವಜಸ್ತಂಭದಿಂದ ಕೆಳಗೆ ಬಿದ್ದಿದೆ. ಧ್ವಜಸ್ತಂಭದಲ್ಲಿನ ಹುಕ್‌ ತುಂಡಾಗಿದ್ದರಿಂದ ಘಟನೆ ಸಂಭವಿಸಿದೆ.

ಧ್ವಜಸ್ತಂಭದಲ್ಲಿ ಕಳಪೆ ಗುಣಮಟ್ಟದ ಹುಕ್‌ ಬಳಕೆ ಮಾಡಿರುವ ಸಾಧ್ಯತೆ ಇದೆ. ಹಾಗಾಗಿ ‍ಧ್ವಜ ತುಂಡಾಗಿ ಕಳಗೆ ಬಿದ್ದಿದೆ. ಆ ಸಂದರ್ಭ ಪ್ರಯಾಣಿಕರಾರೂ ಇರಲಿಲ್ಲ. ಆಟೋ ಚಾಲಕರು, ಮಾಲೀಕರೆ ಹೋಗಿ ಧ್ವಜವನ್ನು ಗೌರವಯುತವಾಗಿ ಮಡಚಿದ್ದೇವೆ.ಸಂತೋಷ್‌, ರೈಲ್ವೆ ನಿಲ್ದಾಣದ ಆಟೋ ಚಾಲಕರ ಸಂಘದ ಅಧ್ಯಕ್ಷ

ವಿಡಿಯೋ ಲಿಂಕ್‌

ಧ್ವಜ (Indian Flag) ಕೆಳಗೆ ಬೀಳುತ್ತಿದ್ದಂತೆ ಆಟೋ ಚಾಲಕರು ಅದನ್ನು ಮಡಚಿದ್ದಾರೆ. ಬಳಿಕ ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆಟೋ ಚಲಕರ ಕರ್ತವ್ಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ – ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಹೇಗಾಗಿದೆ ಕೆಲಸ? ಮೇಲ್ಭಾಗದಲ್ಲಿ ಹೇಗೆ ಕಾಣುತ್ತೆ? ಇಲ್ಲಿದೆ ಸೇತುವೆಯ 8 ವಿಶೇಷತೆ

ಇದನ್ನೂ ಓದಿ – ಶಿವಮೊಗ್ಗ, ಮೈಸೂರು, ಬೆಂಗಳೂರು ಪ್ರಯಾಣಿಕರೆ ಗಮನಿಸಿ, ಇನ್ನು 4 ದಿನ ರೈಲುಗಳ ಸಮಯದಲ್ಲಿ ವ್ಯತ್ಯಾಸವಾಗಲಿದೆ, ಏಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 22, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment