ಶಿವಮೊಗ್ಗದ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಸೂಚನೆ, ಸೆ.14 ಕೊನೆಯ ದಿನಾಂಕ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

 SHIVAMOGGA LIVE NEWS 

SHIMOGA | ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ (KISAN SAMMAN) ಯೋಜನೆಯ ಸೌಲಭ್ಯ ಪಡೆಯಲು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಪಿ.ಎಂ.ಕಿಸಾನ್ ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 14 ಕಡೆಯ ದಿನವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ತಿಳಿಸಿದ್ದಾರೆ.

Shimoga Nanjappa Hospital

ಇ-ಕೆವೈಸಿ ಯನ್ನು ಮೊಬೈಲ್ ಆಧಾರಿತ ಮತ್ತು ಬಯೋಮಿಟ್ರಿಕ್ ಆಧಾರಿತ ಎರಡು ವಿಧಗಳಲ್ಲಿ ಮಾಡಿಸಬಹುದು.

ರೈತರು ತಮ್ಮ ಹತ್ತಿರದ ಕಾಮನ್ ಸರ್ವಿಸ್ ಸೆಂಟರ್, ಗ್ರಾಮ ಒನ್ ಕೇಂದ್ರ, ರೈತರ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ಗ್ರಾಮ ಪಂಚಾಯ್ತಿಗಳಿಗೆ ತಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ತೆಗೆದುಕೊಂಡು ಹೋಗಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ಸ್ಮಾರ್ಟ್‍ಫೋನ್ ಬಳಸುತ್ತಿರುವ ರೈತರು ಪಿಎಂ ಕಿಸಾನ್  (KISAN SAMMAN)  ವೆಬ್ ಪೋರ್ಟಲ್ www.pmkisan.gov.in ಇಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದೆಂದು ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ ತಿಳಿಸಿದ್ದಾರೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ‘ರೈತರ ಪಾಲಿಗೆ ಮರಣ ಶಾಸನವಾಗುತ್ತೆ ಮಸೂದೆ’, ರೈತ ಸಂಘ ಆಕ್ರೋಶ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment