SHIVAMOGGA LIVE NEWS | 26 ಮಾರ್ಚ್ 2022
ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ಅದ್ದೂರಿಯಾಗಿ ಸಾಗಿರುವ ಗ್ರಾಮ ದೇವತೆ ಕೋಟೆ ಮಾರಿಕಾಂಬಾ ದೇವಿಯ ಜಾತ್ರೆಗೆ ಇವತ್ತು ತೆರೆ ಬೀಳಲಿದೆ.
ಇವತ್ತು ರಾತ್ರಿ 11 ಗಂಟೆ ಬಳಿಕ ಮಾರಿಕಾಂಬೆಯ ಉತ್ಸವ ಮೂರ್ತಿಯನ್ನು ರಥದಲ್ಲಿ ಕೂರಿಸಿ, ಮೆರವಣಿಗೆ ಮೂಲಕ ವನಕ್ಕೆ ಕಳಿಸುವ ಕಾರ್ಯ ಜರುಗಲಿದೆ. ಈ ವೇಳೆ ವಿವಿಧ ಜಾನಪದ ಕಲಾತಂಡಗಳ ಮೆರುಗಿನೊಂದಿಗೆ ಸಾವಿರಾರು ಮಂದಿ ಭಕ್ತಾಧಿಗಳು ಭಾಗವಹಿಸಿಲಿದ್ದಾರೆ.
ಲಕ್ಷ ಲಕ್ಷ ಜನರಿಂದ ದರ್ಶನ
ಮಾ. 22ರಿಂದ ಶಿವಮೊಗ್ಗದ ಮಾರಿಕಾಂಬೆ ಜಾತ್ರೆ ನಡೆಯುತ್ತಿದೆ. ಮೊದಲ ದಿನ ಗಾಂಧಿ ಬಜಾರ್’ನಲ್ಲಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅ ಬಳಿಕ ನಾಲ್ಕು ದಿನ ಕೋಟೆ ಮಾರಿಕಾಂಬ ದೇವಸ್ಥಾನದ ಮಾರಿ ಗದ್ದುಗೆ ಮೇಲೆ ದೇವಿಯ ದರ್ಶನ ಮಾಡಲಾಗುತ್ತಿದೆ. ಲಕ್ಷಾಂತರ ಭಕ್ತರು ತಾಯಿಯ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200