ಶಿವಮೊಗ್ಗ: ಚರಕ ಮಹಿಳಾ ವಿವಿಧೋದ್ದೇಶ ಕೈಗರಿಕಾ ಸಹಕಾರ ಸಂಘದ ವತಿಯಿಂದ ಕರ್ನಾಟಕ ಸಂಘದಲ್ಲಿ ಪವಿತ್ರ ವಸ್ತ್ರ ಯೋಜನೆ ಅಡಿ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ (Handloom Fair) ಆಯೋಜಿಸಲಾಗಿದೆ. ಮೊದಲ ದಿನವೇ ಪ್ರದರ್ಶನ ಮತ್ತು ಮಾರಾಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನವರಿ 19ರಂದು ಪ್ರದರ್ಶನದ ಕೊನೆಯ ದಿನವಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಇಂದಿರಾ ಗಾಂಧಿ ಮುಕ್ತ ವಿವಿಗೆ ಪ್ರವೇಶ ಪ್ರಕ್ರಿಯೆ ಆರಂಭ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್
ಪ್ರದರ್ಶನ, ಮಾರಾಟದಲ್ಲಿ ಏನೇನಿದೆ?
ಚರಕ ಸಂಸ್ಥೆಯ ವಿವಿಧ ಖಾದಿ ವಸ್ತ್ರಗಳು ಇಲ್ಲಿ ಲಭ್ಯವಿವೆ. ಖಾದಿ ಟಾಪ್, ಚೂಡಿದಾರ್, ಸೀರೆ, ಬೆಡ್ಶೀಟ್, ಟವಲ್, ಶರ್ಟ್ಗಳು ಸೇರಿದಂತೆ ನಾನಾ ವೆರೈಟಿಯ ವಸ್ತ್ರಗಳು ಇಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ.







LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






