ಶಿವಮೊಗ್ಗದಲ್ಲಿ ಏಳು ದಿನದ ಗಡುವು, ತಪ್ಪಿದರೆ ನೀರಿನ ಸಂಪರ್ಕ ಕಡಿತದ ಎಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Arya-PU-College-Shimoga.

ಶಿವಮೊಗ್ಗ: ಒಂದು ವರ್ಷಕ್ಕಿಂತಲು ಮೇಲ್ಪಟ್ಟು ನೀರಿನ ಕಂದಾಯ (tax) ಬಾಕಿ ಉಳಿಸಿಕೊಂಡವರು ಇನ್ನು 7 ದಿನದೊಳಗೆ ಕಂದಾಯ ಪಾವತಿಸಬೇಕು. ತಪ್ಪಿದಲ್ಲಿ ನೀರಿನ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು ಅಥವಾ ಮಾಲಿಕರು ಕಂದಾಯ ಪಾವತಿಸದೆ ಇದ್ದಲ್ಲ, ಏಳು ದಿನದೊಳಗೆ ಪಾವತಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ ಪಕ್ಕದ ತೋಟಕ್ಕೆ ಹಾರಿ ಉಲ್ಟಾ ಬಿದ್ದ ಆಟೋ, ಐವರಿಗೆ ಗಾಯ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment