ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 29 OCTOBER 2024 : ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ವತಿಯಿಂದ ಶಿವಮೊಗ್ಗದ ಊರಗಡೂರುಲ್ಲಿ ಲೇಔಟ್ (Site) ನಿರ್ಮಿಸಲಾಗಿದೆ. ಇಲ್ಲಿ ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಈಗ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 25ರ ಒಳಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗುಡ್ ನ್ಯೂಸ್
![]()
SUDA extends layout Site application deadline to Nov 25 for Urugaduru.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





