ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2024
RAILWAY NEWS : ಭಾರಿ ಮಳೆಗೆ ಬೆಂಗಳೂರು – ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿಯೊಂದರಲ್ಲಿ ನೀರು ಸೋರುತ್ತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ನೀರು ಸೋರುತ್ತಿರುವ ವಿಡಿಯೋ ಚಿತ್ರೀಕರಣ ಮಾಡಿ ಪ್ರಯಾಣಿಕರೊಬ್ಬರು ಮಾಧ್ಯಮಗಳಿಗೆ ರವಾನಿಸಿದ್ದಾರೆ.
ಇದನ್ನೂ ಓದಿ – ಬಡ್ಡಿ ದಂಧೆಕೋರರ ಮನೆಗಳ ಮೇಲೆ ಶಿವಮೊಗ್ಗ ಪೊಲೀಸರ ದಾಳಿ, 217 ಚೆಕ್, ದಾಖಲೆಗಳು ಸೀಜ್
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ರೈಲಿನ D10 ಬೋಗಿಯಲ್ಲಿ ಮಳೆ ನೀರು ಸೋರುತ್ತಿತ್ತು. ಇದರಿಂದ ಪ್ರಯಾಣಿಕರು ಪರದಾಡಿದರು. ಸೀಟುಗಳಲ್ಲಿ ಕೂರಲಾಗದೆ ಪಕ್ಕದ ಬೋಗಿಗಳಿಗೆ ಹೋಗಿ ನಿಲ್ಲಲಾಗದೆ ರೈಲ್ವೆ ಇಲಾಖೆಗೆ ಹಿಡಿ ಶಾಪ ಹಾಕಿದರು.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






