ಗಾಂಧಿ ಬಜಾರ್‌ನಲ್ಲಿ ಇವತ್ತಿಂದ ಲೆಫ್ಟ್‌ ಅಂಡ್‌ ರೈಟ್ ವ್ಯಾಪಾರ ಪಾಲಿಸಿ, ಉಲ್ಲಂಘಿಸಿದರೆ ಕ್ರಮ ಗ್ಯಾರಂಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 2 ಮೇ 2020

ಗಾಂಧಿ ಬಜಾರ್‍ನಲ್ಲಿ ಮತ್ತೆ ಎಲ್ಲ ಅಂಗಡಿಗಳು ಓಪನ್ ಆಗಿವೆ. ಆದರೆ ಹೆಚ್ಚು ಜನ ಸೇರುವುದನ್ನು ತಡೆಯುವ ಸಲುವಾಗಿ ಲೆಫ್ಟ್‌  ಅಂಡ್ ರೈಟ್ ವ್ಯಾಪಾರ ಪಾಲಿಸಿ ಜಾರಿಗೊಳಿಸಲಾಗಿದೆ.

ಲಾಕ್‍ಡೌನ್ ಸಂದರ್ಭ ಹೆಚ್ಚು ಜನ ಸೇರಬಾರದು. ಅಲ್ಲದೆ ಕರೋನ ಸೋಂಕು ಹರಡುವುದನ್ನು ತಡೆಯಲು ‘ಲೆಫ್ಟ್  ಅಂಡ್ ರೈಟ್ ವ್ಯಾಪಾರ ಪಾಲಿಸಿ’ ಜಾರಿಗೊಳಿಸಲಾಗಿದೆ. ಗಾಂಧಿ ಬಜಾರ್‍ನಲ್ಲಿ ಒಂದು ದಿನ ಎಡ ಭಾಗದ ಅಂಗಡಿಗಳ ಬಾಗಿಲು, ಮತ್ತೊಂದು ದಿನ ಬಲಗಡೆಯ ಅಂಗಡಿ ಬಾಗಿಲುಗಳನ್ನು ತೆಗೆಯಲು ಮಾತ್ರ ಅವಕಾಶವಿದೆ.

95509591 1111311015896984 5568026397449912320 o.jpg? nc cat=109& nc sid=8024bb& nc ohc=YfAZqRpVhuIAX bziLs& nc ht=scontent.fblr11 1
95531419 1111311205896965 6385194610422972416 o.jpg? nc cat=102& nc sid=8024bb& nc ohc=iy159NEnTI8AX8L09rI& nc ht=scontent.fblr11 1
94883288 1111311295896956 3927640218009600 o.jpg? nc cat=109& nc sid=8024bb& nc ohc=aMUFrNkpduIAX8vEHKW& nc ht=scontent.fblr11 1
95762007 1111311332563619 9077262579499270144 o.jpg? nc cat=103& nc sid=8024bb& nc ohc=VkMmTImifScAX8zYCA1& nc ht=scontent.fblr11 1
94615872 1111311529230266 4119884736589987840 o.jpg? nc cat=102& nc sid=8024bb& nc ohc=6nlusuqutqMAX 2TVvh& nc ht=scontent.fblr11 1
95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment