ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 SEPTEMBER 2023
HOLEHONNURU : ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು (Leopard) ಸೆರೆ ಸಿಕ್ಕಿದೆ. ಗೆಜ್ಜೇನಹಳ್ಳಿ ಗ್ರಾಮದಲ್ಲಿ ಚಿರತೆಯನ್ನು ಸಿಕ್ಕಿದ್ದು, ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್ ಸಿಗ್ನಲ್, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್ ಎಕ್ಸ್ಪ್ರೆಸ್
ಗಜ್ಜೇನಹಳ್ಳಿ, ಬನ್ನಿಕೆರೆ, ಕೊಮ್ಮನಾಳು, ಕುಂಚೇನಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಜನರ ಆಗ್ರಹದ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇಟ್ಟಿದ್ದರು. ಬುಧವಾರ ರಾತ್ರಿ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















