ಶಿವಮೊಗ್ಗ ಏರ್‌ಪೋರ್ಟ್‌ ಲೈಸೆನ್ಸ್‌ ವಿಚಾರ, ಎಂಪಿ ಮಹತ್ವದ ಹೇಳಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 24 SEPTEMBER 2024 : ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್‌ (License) ಅವಧಿಯನ್ನು ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತೆ ಒಂದು ತಿಂಗಳು ವಿಸ್ತರಣೆ ಮಾಡಿದೆ. ಅಷ್ಟರ ಒಳಗೆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಕ್ಷ್ಮವಾಗಿ ಡಿಜಿಸಿಎ ತಿಳಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ವಿಮಾನ ನಿಲ್ದಾಣಕ್ಕೆ ಒಂದು ತಿಂಗಳು ಲೈಸೆನ್ಸ್‌ ಕೊಡಲಾಗಿತ್ತು. ನಿನ್ನೆ ಸಂಜೆ ವೇಳೆಗೆ ಮತ್ತೊಂದು ತಿಂಗಳು ಲೈಸೆನ್ಸ್‌ ವಿಸ್ತರಣೆ ಮಾಡಲಾಗಿದೆ. ಅಷ್ಟರ ಒಳಗೆ ಸಣ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಿದೆ ಎಂದು ಡಿಜಿಸಿಎ ರಾಜ್ಯ ಸರ್ಕಾರಕ್ಕೆ ಸೂಕ್ಷ್ಮವಾಗಿ ತಿಳಿಸುವ ಪ್ರಯತ್ನ ಮಾಡಿದೆ. ರಾಜ್ಯ ಸರ್ಕಾರವು ಸಮಸ್ಯೆಗಳನ್ನು ಪರಿಹರಿಸಲಿದೆ ಎಂಬ ಭರವಸೆ ಇದೆ ಎಂದರು.

ಇದನ್ನೂ ಓದಿ » ಸಿಎಂ ವಿರುದ್ಧ ಹೈಕೋರ್ಟ್‌ ತೀರ್ಪು, ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 24, 2024

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment