ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 24 SEPTEMBER 2024 : ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್ (License) ಅವಧಿಯನ್ನು ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತೆ ಒಂದು ತಿಂಗಳು ವಿಸ್ತರಣೆ ಮಾಡಿದೆ. ಅಷ್ಟರ ಒಳಗೆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಕ್ಷ್ಮವಾಗಿ ಡಿಜಿಸಿಎ ತಿಳಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ವಿಮಾನ ನಿಲ್ದಾಣಕ್ಕೆ ಒಂದು ತಿಂಗಳು ಲೈಸೆನ್ಸ್ ಕೊಡಲಾಗಿತ್ತು. ನಿನ್ನೆ ಸಂಜೆ ವೇಳೆಗೆ ಮತ್ತೊಂದು ತಿಂಗಳು ಲೈಸೆನ್ಸ್ ವಿಸ್ತರಣೆ ಮಾಡಲಾಗಿದೆ. ಅಷ್ಟರ ಒಳಗೆ ಸಣ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಿದೆ ಎಂದು ಡಿಜಿಸಿಎ ರಾಜ್ಯ ಸರ್ಕಾರಕ್ಕೆ ಸೂಕ್ಷ್ಮವಾಗಿ ತಿಳಿಸುವ ಪ್ರಯತ್ನ ಮಾಡಿದೆ. ರಾಜ್ಯ ಸರ್ಕಾರವು ಸಮಸ್ಯೆಗಳನ್ನು ಪರಿಹರಿಸಲಿದೆ ಎಂಬ ಭರವಸೆ ಇದೆ ಎಂದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ » ಸಿಎಂ ವಿರುದ್ಧ ಹೈಕೋರ್ಟ್ ತೀರ್ಪು, ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್