ದಸರಾ ಸುದ್ದಿ: ನವರಾತ್ರಿ ಅಂಗವಾಗಿ ಶಿವಮೊಗ್ಗ ನಗರದಲ್ಲಿ ವಿದ್ಯುತ್ ದೀಪಾಲಂಕಾರ (Light Decoration) ಮಾಡಲಾಗಿದೆ. ಎಲ್ಲ ಪ್ರಮುಖ ರಸ್ತೆಗಳು ಜಗಮಗಿಸುತ್ತಿವೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ನಗರದಲ್ಲಿ ಅಂಬಾರಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದರ ಹೊರತಾಗಿ ಬಿ.ಹೆಚ್.ರಸ್ತೆ, ಬಾಲರಾಜ ಅರಸ್ ರಸ್ತೆ, ಸವಳಂಗ ರೋಡ್, ತುಂಗಾ ನದಿ ಸೇತುವೆಗಳು ಸೇರಿದಂತೆ ಹಲವೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇಲ್ಲಿವೆ ಫೋಟೊಗಳು.
ಇದನ್ನೂ ಓದಿ » ಇವತ್ತಿನ ಪಂಚಾಂಗ | 2 ಅಕ್ಟೋಬರ್ 2025 | ಇವತ್ತಿನ ಶುಭ ಮುಹೂರ್ತ ಎಷ್ಟೊತ್ತಿಗೆ?







Light Decoration
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






