ಶಿವಮೊಗ್ಗ ನಗರ ಜಗಮಗ, ಎಲ್ಲೆಲ್ಲಿ ಹೇಗಿದೆ ವಿದ್ಯುತ್ ದೀಪಾಲಂಕಾರ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಶಿವಮೊಗ್ಗ ದಸರಾ ಅಂಗವಾಗಿ ನಗರ ಕಂಗೊಳಿಸುತ್ತಿದೆ. ಪ್ರಮುಖ ರಸ್ತೆಗಳು, ಕಚೇರಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ (LIGHTING) ಮಾಡಲಾಗಿದೆ.

Shimoga Nanjappa Hospital

ವಿಜಯ ದಶಮಿ ಅಂಗವಾಗಿ ಶಿವಮೊಗ್ಗ ನಗರದಾದ್ಯಂತ ವಿವಿಧ ಬಗೆಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ (LIGHTING) ಮಾಡಲಾಗಿದೆ. ಇದರಿಂದ ಶಿವಮೊಗ್ಗ ನಗರ ಜಗಮಗವೆನ್ನುತ್ತಿದೆ.

ನಗರದ ಬಿ.ಹೆಚ್.ರಸ್ತೆ, ನೆಹರೂ ರೋಡ್ ಸೇರಿ ಜಂಬೂ ಸವಾರಿ ಸಾಗುವ ಮಾರ್ಗದುದ್ದಕ್ಕೂ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ತುಂಗಾ ನದಿಯ ಸೇತುವೆಗಳು, ಶಿವಪ್ಪನಾಯಕ ಪ್ರತಿಮೆ, ಅಮೀರ್ ಅಹಮದ್ ಸರ್ಕಲ್ ನಲ್ಲಿಯು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

Shimoga Nanjappa Hospital

ಇನ್ನು, ಜಂಬೂ ಸವಾರಿ ಸಾಗುವ ಮಾರ್ಗದುದ್ದಕ್ಕೂ ಎರಡು ಬದಿಯಲ್ಲಿ ಬಣ್ಣ ಬಣ್ಣದ ಸೀರಿಯಲ್ ಸೆಟ್ ಹಾಕಲಾಗಿದೆ. ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ ಸೇರಿ ಪ್ರಮುಖ ಕಚೇರಿಗಳನ್ನು ಕೂಡ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ.

SHIMOGA CITY LIGHTINGS

SHIMOGA CITY LIGHTINGS

SHIMOGA CITY LIGHTINGS

SHIMOGA CITY LIGHTINGS

SHIMOGA CITY LIGHTINGS

SHIMOGA CITY LIGHTINGS

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ವೈಭವದ ತುಂಗಾ ಆರತಿ, ಹೇಗಿತ್ತು ಪೂಜೆ? ಫೋಟೊ ನ್ಯೂಸ್

ADVERTISEMENT LIGHTING 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment