ಶಿವಮೊಗ್ಗದಲ್ಲಿ ನಾಡ ಹಬ್ಬ ಮಾದರಿ ವಿದ್ಯುತ್ ದೀಪಾಲಂಕಾರ, ಎಲ್ಲೆಲ್ಲಿ ಹೇಗಿದೆ? ಇಲ್ಲಿದೆ ಫೋಟೊ ಮಾಹಿತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 MARCH 2024

SHIMOGA : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ಅಂಗವಾಗಿ ಶಿವಮೊಗ್ಗದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ನಾಡ ಹಬ್ಬ ದಸರಾ ಮಾದರಿಯಲ್ಲಿ ಊರ ಹಬ್ಬ ಮಾರಿಕಾಂಬ ಜಾತ್ರೆಗು ನಗರದಾದ್ಯಂತ ವಿದ್ಯುತ್ ದೀಪಾಲಂಕಾರದಲ್ಲಿ ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಗಾಂಧಿ ಬಜಾರ್‌ ಮುಂದೆ ಹುಲಿ ಘರ್ಜನೆ, ರಾಕ್ಷಸನ ಆರ್ತನಾದ, ಮಹಾದ್ವಾರಕ್ಕೆ ಜನ ಫಿದಾ

ಕೋಟೆ ಶ್ರೀ ಮಾರಿಕಾಂಬ ದೇವಿ ದೇಗುಲದ ಸುತ್ತಮುತ್ತ ಬಡಾವಣೆ, ಬಿ.ಹೆಚ್‌.ರಸ್ತೆ, ಎ.ಎ.ಸರ್ಕಲ್, ನೆಹರೂ ರಸ್ತೆ, ದುರ್ಗಿಗುಡಿ, ಜೈಲ್ ರಸ್ತೆ, ವಿನೋಬನಗರ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಾಲಂಕಾರದಿಂದ ನಗರ ಕಂಗೊಳಿಸುತ್ತಿದೆ. ಇದೇ ಮೊದಲ ಬಾರಿ ನಗರದಾದ್ಯಂತ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದರ ಫೋಟೊಗಳು ಇಲ್ಲಿವೆ.

Lighting in Shimoga city for Marikamba Jathre

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 11, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment