BREAKING NEWS | ಭಾರಿ ಶಬ್ದದ ಜೊತೆಗೆ ಬೆಳಕು ಕಾಣಿಸಿಕೊಂಡಿದೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JANUARY 2021

ಶಿವಮೊಗ್ಗದಲ್ಲಿ  ಭಾರಿ ಶಬ್ದ, ಭೂಕಂಪದ ಅನುಭವದಿಂದ ಜನ ಬೆಚ್ಚಿ ಬಿದ್ದಿದ್ದಾರೆ. ಈ ನಡುವೆ ಶಬ್ದ ಬಂದ ಸಂದರ್ಭ ಬೆಳಕು ಕಾಣಿಸಿಕೊಂಡಿದೆ ಎಂದು ಜನರು ತಿಳಿಸಿದ್ದಾರೆ.

ರಾತ್ರಿ 10.21 ಮತ್ತು 10.23ಕ್ಕೆ  ಎರಡು ಭಾರಿ ಶಬ್ದ ಕೇಳಿಸಿದೆ. ಇದರ ಜೊತೆಗೆ ಬೆಳಕು ಕಾಣಿಸಿಕೊಂಡಿದೆ ಎಂದು ಜನರು ತಿಳಿಸಿದ್ದಾರೆ. ಹಲವರು ಈ ಬೆಳಕನ್ನು ಗಮನಿಸಿದ್ದಾರೆ.

ಇದನ್ನೂ ಓದಿ | BREAKING NEWS | ಜಿಲ್ಲೆಯಾದ್ಯಂತ ಸ್ಫೋಟದ ಶಬ್ದ, ಭೂಕಂಪದ ಅನುಭವ, ಮನೆಯಿಂದ ಹೊರ ಬಂದ ಜನ

ಬೆಳಕು ಕಾಣಿಸಿಕೊಂಡಾಗ ಆರಂಭದಲ್ಲಿ ಜನರು, ಯಾವುದೋ ಸ್ಫೋಟ ಸಂಭವಿಸರಬೇಕು, ವಿದ್ಯುತ್ ಟ್ರಾನ್ಸ್‍ಫರ್ಮರ್ ಸ್ಫೋಟಗೊಂಡಿರಬೇಕು, ಸಿಲಿಂಡರ್ ಸ್ಫೋಟಿಸರಬೇಕು ಎಂದು ಭಾವಿಸಿದರು. ಆದರೆ ಸಣ್ಣ ಕಂಪನದ ಅನುಭವ, ಕಿಟಕಿ ಗಾಜುಗಳು ಒಡೆದಿದ್ದರಿಂದ ಆತಂಕಗೊಂಡು ಹೊರ ಬಂದಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 21, 2021

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment