ಶಿವಮೊಗ್ಗ ಸಿಟಿಯಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ, ಸರಬರಾಜು, ಸಾಗಾಟ ನಿಷೇಧ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ (ban).

ಸೆ.5ರ ಸಂಜೆ 6 ಗಂಟೆಯಿಂದ ಸೆ.7ರ ಬೆಳಗ್ಗೆ 6 ಗಂಟೆವರೆಗೆ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಡ್ರೈ ಡೇ (Dry Day) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು?

Prashanth-Loan-Advertisement.

Liquor Sale ban in Shimoga city

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment