ಶಿವಮೊಗ್ಗ ಸಿಟಿಯಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ, ಸರಬರಾಜು, ಸಾಗಾಟ ನಿಷೇಧ

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ (ban). (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸೆ.5ರ ಸಂಜೆ 6 ಗಂಟೆಯಿಂದ ಸೆ.7ರ ಬೆಳಗ್ಗೆ 6 ಗಂಟೆವರೆಗೆ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಡ್ರೈ ಡೇ (Dry Day) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು?

Prashanth-Loan-Advertisement.

Liquor Sale ban in Shimoga city

Alcohol-sale-ban-in-Shimoga

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment