ಶಿವಮೊಗ್ಗದಿಂದ 23 ಮಂದಿಯನ್ನು ಗಡಿಪಾರು ಮಾಡಲು ಪಟ್ಟಿ ಸಿದ್ಧ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 NOVEMBER 2022

SHIMOGA | ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಹಲವರ ಗಡಿಪಾರು (expel from shimoga) ಮಾಡಲು ಪಟ್ಟಿ ಸಿದ್ಧಪಡಿಸಲಾಗಿದೆ. ಅಲ್ಲದೆ ಕೆಲವರ ಜಾಮೀನು ರದ್ಧತಿಗು ಕೋರ್ಟ್ ಗೆ ಮನವಿ ಸಲ್ಲಿಸಲು ಯೋಜಿಸಿದೆ.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಜಿಲ್ಲೆಯಿಂದ 23 ಮಂದಿಯನ್ನು ಗಡಿಪಾರು ಮಾಡಲು ಪೊಲೀಸ್ ಇಲಾಖೆ ಪಟ್ಟಿ ಸಿದ್ಧಪಡಿಸಿದೆ. ಈಗಾಗಲೇ ಮೂವರ ಗಡಿಪಾರಿಗೆ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ ಎಂದು ತಿಳಿಸಿದರು.

(expel from shimoga)

ಜಾಮೀನಿನ ಮೇಲೆ ಹೊರಗೆ ಬಂದು ದುಷ್ಕೃತ್ಯಗಳನ್ನು ಎಸಗುತ್ತಿರುವವರ ವಿರುದ್ಧವು ಕಠಿಣ ಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ. ‘ಜಾಮೀನಿನ ಮೇಲೆ ಹೊರ ಬಂದು ಮತ್ತೆ ದುಷ್ಕೃತ್ಯಗಳನ್ನು ಮಾಡುತ್ತಿದ್ದರೆ, ಅಂತಹವರ ಪತ್ತೆ ಮಾಡಿ ಜಾಮೀನು ರದ್ದು ಮಾಡಲು ಸೂಚಿಸಲಾಗುವುದು ಎಂದು ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.

Shimoga nanjappa hospital

ಕ್ಲಿಕ್ ಮಾಡಿ ಇದನ್ನೂ ಓದಿ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಅಪಘಾತ, ಬೈಕ್ ಗೆ ಬಸ್ ಡಿಕ್ಕಿ, ಮಹಿಳೆ ಮೇಲೆ ಹರಿದ ಲಾರಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment