SHIMOGA NEWS, 21 SEPTEMBER 2024 : ಲಿವರ್ ಕಾಯಿಲೆಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ಖ್ಯಾತ ಲಿವರ್ (liver) ಕಸಿ ತಜ್ಞ ಡಾ.ಮಹೇಶ ಗೋಪಶೆಟ್ಟಿ ಸೆ.26ರಂದು ನಗರದ ಸವಳಂಗ ರಸ್ತೆಯ ಸುಶೋಧ ಆಸ್ಪತ್ರೆಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಸಮಾಲೋಚನೆಗೆ ಲಭ್ಯರಿರುತ್ತಾರೆ. ರೋಗಿಗಳು ಲಿವರ್ ವೈಫಲ್ಯ, ಲಿವರ್ ಸಿರೋಸಿಸ್, ಲಿವರ್ ಕಸಿ, ಲಿವರ್ ಕ್ಯಾನ್ಸರ್ ಇತ್ಯಾದಿ ಕಾಯಿಲೆಗಳ ಬಗ್ಗೆ ವೈದ್ಯರೊಂದಿಗೆ ಸಮಾಲೋಚಿಸಿ, ಸಲಹೆ, ಸೂಚನೆ ಪಡೆಯಬಹುದು. ಹೆಚ್ಚಿನ ಮಾಹಿತಿಗೆ, ಕೆ.ಸಿ. ಅಮರನಾಥ ಮೊ.99168 21655 ಅವರನ್ನು ಸಂಪರ್ಕಿಸಬಹುದು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಸದಾ ನೈತಿಕತೆ ಪಾಠ ಹೇಳುತ್ತಿದ್ದರು, ಈಗ ರಾಜೀನಾಮೆ ನೀಡಲಿ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






