ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 FEBRUARY 2024
SHIMOGA : ವಿದ್ಯಾನಗರದ 14ನೇ ವಾರ್ಡ್ ರೈಲ್ವೆ ಕೆಳ ಸೇತುವೆ ನಿರ್ಮಾಣ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಪ್ರತಿಪಕ್ಷದ ಮಾಜಿ ನಾಯಕಿ ಯಮುನಾ ರಂಗೇಗೌಡ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸ್ಥಳೀಯರು ಪ್ರತಿಭಟನೆ ನಡೆಸಿದರು.
14ನೇ ವಾರ್ಡ್ ವಿದ್ಯಾನಗರ ಹಾಗೂ ಹೊಳೆಹೊನ್ನೂರು ರಸ್ತೆ ಈ ಭಾಗದಲ್ಲಿ ಮೇಲೆತುವೆ ನಿರ್ಮಾಣವಾಗಿದೆ. ಆದರೆ, ಈ ಕಾಮಗಾರಿ ಟೆಂಡರ್‌ನಲ್ಲಿಯೇ ಚಿಕ್ಕಲ್, ಗುರುಪುರ, ಶಾಂತಮ್ಮ ಲೇಔಟ್, ಹೊಳೆಹೊನ್ನೂರು ರಸ್ತೆ, ಗರುಡ ಲೇಔಟ್ ಈ ಭಾಗದ ಸ್ಥಳೀಯರಿಗೆ ನಿತ್ಯ ಓಡಾಟಕ್ಕೆ ಅನುಕೂಲವಾಗುವಂತೆ ಕೆಳ ಸೇತುವೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದರು.
ಕೆಳ ಸೇತುವೆಗೆ ಸಂಬಂಧಿಸಿದಂತೆ ಕಾಮಗಾರಿಗೆ ಅನುಮೋದನೆ ಕೂಡ ನೀಡಲಾಗಿತ್ತು. ಆದರೆ ರೈಲ್ವೆ ಇಲಾಖೆ ಈ ಕಾಮಗಾರಿಯನ್ನು ಕೈಬಿಟ್ಟಿದೆ. ಇದರಿಂದ ಈ ಭಾಗದ ಜನರಿಗೆ ದಿನನಿತ್ಯ ಸಂಚಾರಕ್ಕೆ ತುಂಬ ತೊಂದರೆಯಾಗುತ್ತದೆ. ಆದ್ದರಿಂದ ತಕ್ಷಣವೇ ಕೆಳಸೇತುವೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಮುಖರಾದ ರಂಗೇಗೌಡ, ಸತೀಶ್, ವಾಹಬ್ ಸಾಬ್, ವೆಂಕಟೇಶ್, ಮೋಹನ್, ಅಲ್ತಾಬ್, ಸುರೇಶ್, ಸಿದ್ದಣ್ಣ, ಶಾಂತಮ್ಮ, ಸಲೀಂ, ರಾಜಶೇಖರ್, ಸೈಯ್ಯದ್ ಅಹಮ್ಮದ್, ಬೇಬಿ, ರಾಜು, ವೆಂಕಟೇಶ, ಲಕ್ಷ್ಮೀಕಾಂತ್ ಇತರರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದವನಿಗೆ ಹಿಂಬದಿಯಿಂದ ಬಂದು ಗುದ್ದಿದ ಲಾರಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















