BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಳು ಇಂದು ಬೆಳಗ್ಗೆ ದಾಳಿ (raid) ನಡೆಸಿದ್ದಾರೆ. ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂರು ಕಡೆ ದಾಳಿಯಾಗಿದ್ದು, ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಶಿವಮೊಗ್ಗದ ಸಾವಯುವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ. ಎಸ್‌.ಪ್ರದೀಪ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

Lokayukta-raid-at-Shimoga-hosanagara-and-shikaripura.

ಶಿವಮೊಗ್ಗ ನಗರದ ಪ್ರಿಯಾಂಕಾ ಲೇಔಟ್‌ನಲ್ಲಿರುವ ಮನೆ, ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿರುವ ಫಾರ್ಮ್ ಹೌಸ್, ಹೊಸನಗರದಲ್ಲಿಯು ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಎಂ.ಹೆಚ್.ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿಯಾಗಿದೆ. ಮೂರು ಕಡೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 24, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment