ಶಿವಮೊಗ್ಗ: ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗ ನಗರದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಎಂಬುವವರಿಗೆ ಸಂಬಂಧಿಸಿದ ನಾಲ್ಕು ಕಡೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಿಮ್ಸ್ ಕಾಲೇಜಿನ ಡೀನ್ ಡಾ. ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರಿಗೆ ಸೇರಿದ ಮನೆಗಳ ಮೇಲೆ ದಾಳಿಯಾಗಿದೆ. ಮೆಡಿಕಲ್ ಕಾಲೇಜು ಕ್ವಾರ್ಟರ್ಸ್, ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ ಮನೆ, ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿರುವ ಮನೆ ಸೇರಿ ಒಟ್ಟು ನಾಲ್ಕುಕಡೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ.
ಆದಾಯಕ್ಕು ಮೀರಿ ಆಸ್ತಿ ಗಳಿಗೆ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳ ನಾಲ್ಕು ತಂಡ ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿದೆ. ಲೋಕಾಯುಕ್ತ ಎಸ್.ಪಿ ನೇತೃತ್ವದಲ್ಲಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ » ಬಾಕಿ ಇರುವ 790 ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ, ಯಾವ್ಯಾವ ಕೇಸ್?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






