ಶಿವಮೊಗ್ಗ: ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ (lokayukta raid) ನಡೆಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲು ದಾಳಿಯಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ ಅವರ ಮನೆ ಮೇಲು ದಾಳಿಯಾಗಿದೆ.
ದಾವಣಗೆರೆಯಿಂದ ಎರಡು ಜೀಪುಗಳಲ್ಲಿ ಆಗಮಿಸಿರುವ ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಜಾತಿ ಸಮೀಕ್ಷೆಗೆ ತೆರಳಿದ್ದ ಸಿಬ್ಬಂದಿ ಮೇಲೆ ಬೀದಿ ನಾಯಿ ದಾಳಿ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





