ಶಿವಮೊಗ್ಗದಲ್ಲಿ ಒಂದು ಲಕ್ಷದ ರೂ. ಲಂಚದ ಹಣದೊಂದಿಗೆ ಪೊಲೀಸ್‌ ಎಎಸ್‌ಐ ಲೋಕಾಯುಕ್ತ ಬಲೆಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 APRIL 2024

SHIMOGA : ಲಂಚದ ಹಣ ಸ್ವೀಕರಿಸುವಾಗ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆ ಎಎಸ್‌ಐ, ರೆಹಮಾನ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಅವರನ್ನು ಬಂಧಿಸಲಾಗಿದೆ.

LIC-HOME-PRASHANTHಆರ್‌ಎಂಎಲ್ ನಗರದ ಮಹಮದ್ ರಫೀಕ್ ಎಂಬಾತ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು 1 ಲಕ್ಷ ರೂ. ಲಂಚದ ಹಣ ಸಮೇತ ರೆಹಮಾನ್‌ನನ್ನು ಬಂಧಿಸಿದ್ದಾರೆ. ಜೂಜು ಅಡ್ಡೆ ವ್ಯವಹಾರಕ್ಕೆ ಸಂಬಂಧಿಸಿ ಏ.4ರಂದು ರಫೀಕ್‌ನನ್ನು ನಗರದ ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಕರೆದು ಪ್ರತಿ ತಿಂಗಳು 30 ಸಾವಿರ ರೂ.ನಂತೆ ಒಟ್ಟು 1.20 ಲಕ್ಷ ರೂ. ನೀಡಬೇಕೆಂದು ರೆಹಮಾನ್ ಸೂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅದಕ್ಕೆ ಒಪ್ಪಿಕೊಳ್ಳದೇ 1 ಲಕ್ಷ ರೂ. ನೀಡುವುದಾಗಿ ಒಪ್ಪಿಕೊಂಡಿದ್ದೆ ಎಂದು ದೂರಿನಲ್ಲಿ ರಫೀಕ್ ತಿಳಿಸಿದ್ದಾನೆ. ಅದರಂತೆ, ಹಣ ಸ್ವೀಕರಿಸುವಾಗ ಪೊಲೀಸ್ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.

ಇದನ್ನೂ ಓದಿ – ಜಿಂಕೆ ಬೇಟೆಯಾಡಿದ್ದ ಮೂವರು ಬಂದೂಕು ಸಹಿತ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 6, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment