ದೇಶಾದ್ಯಂತ ಲಾರಿ ಮುಷ್ಕರ, ಶಿವಮೊಗ್ಗದಲ್ಲೂ ರಸ್ತೆಗಿಳಿಯದೆ ನಿಂತ ನೂರಾರು ಲಾರಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021

ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ವಿರೋಧಿಸಿ ಇವತ್ತು ದೇಶಾದ್ಯಂತ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದಾರೆ. ಶಿವಮೊಗ್ಗದಲ್ಲಿಯೂ ಲಾರಿಗಳು ರಸ್ತೆಗಿಳಿಯದೆ, ಮುಷ್ಕರ ನಡೆಸಲಾಗುತ್ತಿದೆ.

ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಇರುವ ಗೂಡ್ಸ್ ಶೆಡ್‍ನಲ್ಲಿ ಲಾರಿಗಳನ್ನು ನಿಲ್ಲಿಸಲಾಗಿದೆ. ನೂರಾರು ಲಾರಿಗಳು ಇಲ್ಲಿ ನಿಲ್ಲಿಸಲಾಗಿದೆ. ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೆ ಯಾವುದೆ ಅಡ್ಡಿಯಿಲ್ಲ.

ವಿಮೆ ಹೆಚ್ಚಳ, ಇ-ವೇ ಬಿಲ್, ಹಸಿರು ತೆರಿಗೆ ಹೆಚ್ಚಳ, ಬಿಎಸ್‍6 ವಾಹನಗಳ ವೆಚ್ಚ, ವಾಹನಗಳ ಬಿಡಿ ಭಾಗಗಳ ದರ ಹೆಚ್ಚಳ ಸೇರಿದಂತೆ ಹಲವು ಸಮಸ್ಯೆಗಳಿವೆ. ಅವುಗಳನ್ನು ಬಗೆಹರಿಸಬೇಕು ಎಂದು ಲಾರಿ ಮಾಲೀಕರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಾಂಕೇತಿಕವಾಗಿ ಒಂದು ದಿನದ ಮುಷ್ಕರ ನಡೆಸಲಾಗುತ್ತಿದೆ.

ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 26, 2021

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment