ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವೇಳೆ ಅಹಿತಕರ ಘಟನೆ ತಡೆಗೆ ಬಿಗಿ ಪೊಲೀಸ್ ಬಂದೋಬಸ್ತ್ (Police) ಕೈಗೊಳ್ಳಲಾಗಿದೆ. ಕಿಡಿಗೇಡಿ ಕೃತ್ಯ ತಡೆಗೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸದ್ಯ ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ಸಾಗುತ್ತಿದೆ. ಇನ್ನು, ಮೆರವಣಿಗೆಯಲ್ಲಿ ಅಹಿತಕರ ಘಟನೆ ತಡೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಜನರನ್ನು ಮುಂದಕ್ಕೆ ಕಳುಹಿಸಲು ಅನುಕೂಲ ಆಗುವಂತೆ ಪಿ ಬೋರ್ಡ್‌ಗಳನ್ನು ಹಿಡಿದು ಒಂದೊಂದು ತಂಡ ನಿಯೋಜನೆ ಮಡಲಾಗಿದೆ. ಈ ತಂಡ ಒಂದು ಗುಂಪಿನ ಜನರನ್ನು ಮೆರವಣಿಗೆಯಲ್ಲಿ ಮುಂದೆ ಸಾಗಿಸುತ್ತ ಹೋಗುತ್ತದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮತ್ತೊಂದೆಡೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಮತ್ತು ಕಿಡಿಗೇಡಿ ಕೃತ್ಯ ತಡೆಗೆ ಈ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ. ಯುವಕರು, ಯುವತಿಯರ ಜೊತೆಗೆ ಡಾನ್ಸ್ ಮಾಡುತ್ತಲೆ ಈ ತಂಡ ಮುಂದಿ ಸಾಗುತ್ತಿದೆ.
ಇದನ್ನೂ ಓದಿ » ಹಿಂದೂ ಮಹಾಸಭಾ, ಭರ್ಜರಿ ಡಾನ್ಸ್, ಹೇಗಿದೆ ವೈಭವ?