ಇವತ್ತು ಶಿವಮೊಗ್ಗಕ್ಕೆ ಹೊಸ ಮೇಯರ್, ಉಪ ಮೇಯರ್ ಆಯ್ಕೆ, ಹೇಗಿರುತ್ತೆ ಚುನಾವಣೆ ಪ್ರಕ್ರಿಯೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್, ಉಪ ಮೇಯರ್ ಆಯ್ಕೆ ನಡೆಯಲಿದೆ. (MAYOR ELECTION)

Shimoga Nanjappa Hospital

ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಬಿಜೆಪಿಯ ಧೀರರಾಜ್ ಹೊನ್ನವಿಲೆ ಮತ್ತು ಶಿವಕುಮಾರ್ ಅವರು ಆಕಾಂಕ್ಷಿಯಾಗಿದ್ದಾರೆ. ಇನ್ನು, ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಾಗಿದೆ. ಬಿಜೆಪಿಯಲ್ಲಿ ಐವರು ಆಕಾಂಕ್ಷಿಗಳಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಆರ್.ಸಿ.ನಾಯ್ಕ್ ಮತ್ತು ಉಪ ಮೇಯರ್ ಸ್ಥಾನಕ್ಕೆ ರೇಖಾ ರಂಗನಾಥ್ ಅವರು ಸ್ಪರ್ಧಿಸುವ ಸಾಧ್ಯತೆ ಇದೆ.

(MAYOR ELECTION)

ಚುನಾವಣೆ ಪ್ರಕ್ರಿಯೆ ವೇಳಾಪಟ್ಟಿ

ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮಧ್ಯಾಹ್ನ 1 ಗಂಟೆಯಿಂದ 2 ಗಂಟೆವರೆಗೆ ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ 3ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಮಧ್ಯಾಹ್ನ 3 ಗಂಟೆಗೆ ಮತದಾನ ನಡೆಯಲಿದೆ. (MAYOR ELECTION)

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಆರೋಪ, ವಿಚಾರಣೆ ವೇಳೆ ಪೊಲೀಸರಿಗೆ ಗೊತ್ತಾಗಿದ್ದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 28, 2022

Leave a Comment