ಶಿವಮೊಗ್ಗದಲ್ಲಿ ಮಕ್ಕಳ ದಸರಾ, ಯಾವ್ಯಾವ ದಿನ ಏನೆಲ್ಲ ಸ್ಪರ್ಧೆ, ಕಾರ್ಯಕ್ರಮಗಳು ಇರಲಿವೆ? ಇಲ್ಲಿದೆ ಲಿಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮಹಾನಗರ ಪಾಲಿಕೆಯು ಸೆ.22 ಮತ್ತು 23 ರಂದು ಕುವೆಂಪು ರಂಗಮಂದಿರ, ಎನ್.ಇ.ಎಸ್. ಮೈದಾನ ಹಾಗೂ ಅಂಬೇಡ್ಕರ್ ಭವನದಲ್ಲಿ ಮಕ್ಕಳ ದಸರಾ (Dasara) ಅಂಗವಾಗಿ ವಿವಿಧ ಸ್ಪರ್ಧೆ ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಎಲ್ಲೆಲ್ಲಿ ಏನೇನು ಕಾರ್ಯಕ್ರಮ ಇರಲಿದೆ?

ಸೆ.22 ರಂದು ಬೆಳಗ್ಗೆ 9ಕ್ಕೆ ಕುವೆಂಪು ರಂಗಮಂದಿರ ಹಾಗೂ ಎನ್.ಇ.ಎಸ್. ಮೈದಾನದಲ್ಲಿ 5 ರಿಂದ 7ನೇ ತರಗತಿ ವಿಧ್ಯಾರ್ಥಿಗಳಿಗೆ ಮತ್ತು 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ದೆ, ಶಿವಮೊಗ್ಗ ದಸರಾ ವೈವಿದ್ಯತೆ ಬಗ್ಗೆ ಪ್ರಬಂಧ ಸ್ಪರ್ಧೆ, ಛದ್ಮವೇಷ, 1 ನಿಮಿಷದಲ್ಲಿ ಪ್ಲಾಸ್ಟಿಕ್ ಬಾಟಲಿಗೆ ಬೊಗಸೆಯಿಂದ ನೀರು ತುಂಬಿಸುವುದು, ದೇಶಭಕ್ತಿ ಗೀತೆ ಸ್ಪರ್ದೆ, ಶಾಟ್‌ಪುಟ್ ಸ್ಪರ್ದೆ.

021024 shimoga dasara news general image

ಸೆ.23 ರಂದು ಬೆಳಗ್ಗೆ 9ಕ್ಕೆ ಮಕ್ಕಳ ಜಾಥಾ ಹಮ್ಮಿಕೊಂಡಿದ್ದು ಡಿ.ವಿ.ಎಸ್. ಶಾಲೆಯಿಂದ ಶಿವಮೂರ್ತಿ ಸರ್ಕಲ್ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ, ಕೃಷಿ ಇಲಾಖೆಯಿಂದ ಓ.ಟಿ.ರಸ್ತೆಯ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ, ಮಿಳಘಟ್ಟ ಕಡೆಯಿಂದ ಅಶೋಕವೃತ್ತದ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ, ಹೊಳೆ ಬಸ್ ಸ್ಟಾಪ್ ರಸ್ತೆಯ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ ಹಾಗೂ ಜೈಲ್ ರಸ್ತೆಯಿಂದ ಗೋಪಿ ವೃತ್ತದ ಮಾರ್ಗವಾಗಿ ಶಿವಪ್ಪ ನಾಯಕ ವೃತ್ತದವರೆಗೆ ಸಾಗುತ್ತದೆ.

ಸಂಜೆ 5ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಕ್ಕಳ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‌

JNNCE-Admission-Advt-scaled

ಇದನ್ನೂ ಓದಿ » ಸಾನಿಯಾ ಕಪೂರ್‌ ಮೆಸೇಜ್‌ಗೆ ಶಿವಮೊಗ್ಗದ ವ್ಯಕ್ತಿ ಕಳೆದುಕೊಂಡಿದ್ದು ಬರೋಬರಿ ₹55 ಲಕ್ಷ, ಏನಿದು ಕೇಸ್‌?

Makkala Dasara In Shivamogga City The Shivamogga City Corporation is excited to announce the hosting of Makkala Dasara on September 22 and 23, featuring a variety of events tailored for children. The festival will showcase a vibrant children’s procession that will fill the city’s streets, celebrating the spirit of Dasara. A comprehensive schedule of competitions, including drawing and fancy dress, will be made available, alongside details regarding the grand procession and various cultural programs designed to engage and entertain the younger audience.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 18, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment