ಕಾಶ್ಮೀರ ದಾಳಿ, ಶಿವಮೊಗ್ಗ ಸಿಟಿಯಲ್ಲಿ ಮಂಜುನಾಥ ರಾವ್‌ ಅಂತಿಮ ಯಾತ್ರೆ, ಹೇಗಿತ್ತು? ಯಾರೆಲ್ಲ ಇದ್ದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಉದ್ಯಮಿ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ ಇಂದು ನಡೆಯಿತು. ಮಧ್ಯಾಹ್ನದ ವೇಳೆಗೆ ವಿಜಯನಗರದ ಮನೆಯಿಂದ ಆರಂಭವಾದ ಮೆರವಣಿಗೆ (Procession) ರೋಟರಿ ಚಿತಾಗಾರದವರೆಗೆ ನಡೆಯಿತು.

ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ ರಾವ್‌ ಅಂತಿಮ ದರ್ಶನ, ಯಾರೆಲ್ಲ ಭೇಟಿ ನೀಡಿದ್ದರು? ಇಲ್ಲಿವೆ ಫೋಟೊಗಳು

ಮಧ್ಯಾಹ್ನ 12.40ರ ಹೊತ್ತಿಗೆ ವಿಜಯನಗರ ಮನೆ ಮುಂಭಾಗದಿಂದ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭವಾಯಿತು. ತೆರೆದ ವಾಹನದಲ್ಲಿ ಪಾರ್ಥೀವ ಶರೀರವನ್ನು ಇರಿಸಿ ಮೆರವಣಿಗೆ (Procession) ನಡೆಸಲಾಯಿತು.

ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ

ವಿಜಯನಗರದಿಂದ ಆಯನೂರು ಗೇಟ್‌ ಸರ್ಕಲ್‌, ಐ.ಬಿ.ಸರ್ಕಲ್‌, ಕುವೆಂಪು ರಸ್ತೆ, ಜೈಲ್‌ ಸರ್ಕಲ್‌, ದುರ್ಗಿಗುಡಿ ಮುಖ್ಯರಸ್ತೆ, ಗೋಪಿ ವೃತ್ತ, ನೆಹರು ರಸ್ತೆ ಮೂಲಕ ಬಿ.ಹೆಚ್‌.ರಸ್ತೆ, ಶಂಕರಮಠ ಸರ್ಕಲ್‌ನಿಂದ ರೋಟರಿ ಚಿತಾಗಾರಕ್ಕೆ ಪಾರ್ಥೀವ ಶರೀರ ತಲುಪಿತು.

ಸಾರ್ವಜನಿಕರಿಂದ ಅಂತಿಮ ದರ್ಶನ

ಪಾರ್ಥೀವ ಶರೀರದ ಮೆರವಣಿಗೆ ಸಾಗಿದ ಮಾರ್ಗದುದ್ದಕ್ಕು ಜನರು ರಸ್ತೆಯ ಇಕ್ಕೆಲದಲ್ಲಿ ನಿಂತು ಅಂತಿಮ ದರ್ಶನ ಪಡೆದರು. ಹೂವು, ಹಾರ ಅರ್ಪಿಸಿ ನಮನ ಸಲ್ಲಿಸಿದರು. ಇನ್ನು, ಮಾರ್ಗದುದ್ದಕ್ಕು ಮಂಜುನಾಥ್‌ ರಾವ್‌ ಪರವಾಗಿ, ಪಾಕಿಸ್ತಾನ ಮತ್ತು ಉಗ್ರಗಾಮಿಗಳ ವಿರುದ್ಧ ಘೋಷಣೆ ಕೂಗಲಾಯಿತು.

ಕುವೆಂಪು ರಸ್ತೆಯಲ್ಲಿ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ.
ಕುವೆಂಪು ರಸ್ತೆಯಲ್ಲಿ ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ಯಾತ್ರೆ.
ಕುವೆಂಪು ರಸ್ತೆಯಲ್ಲಿ ಮಂಜುನಾಥ ರಾವ್‌ ಪಾರ್ಥೀವ ಶರೀರ ಹೊತ್ತು ಸಾಗಿದ ವಾಹನ.
ಕುವೆಂಪು ರಸ್ತೆಯಲ್ಲಿ ಮಂಜುನಾಥ ರಾವ್‌ ಪಾರ್ಥೀವ ಶರೀರ ಹೊತ್ತು ಸಾಗಿದ ವಾಹನ.
ಪಾರ್ಥೀವ ಶರೀರದ ಮೆರವಣಿಗೆ ವೇಳೆ ಮೊಳಗಿದ ಘೋಷಣೆ.
ಪಾರ್ಥೀವ ಶರೀರದ ಮೆರವಣಿಗೆ ವೇಳೆ ಮೊಳಗಿದ ಘೋಷಣೆ.
ಮಂಜುನಾಥ ರಾವ್‌ ಅಂತಿಮ ಯಾತ್ರೆ ಸಂದರ್ಭ ಪತ್ನಿ ಪಲ್ಲವಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಮಂಜುನಾಥ ರಾವ್‌ ಅಂತಿಮ ಯಾತ್ರೆ ಸಂದರ್ಭ ಪತ್ನಿ ಪಲ್ಲವಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಗೋಪಿ ವೃತ್ತದಲ್ಲಿ ಉಗ್ರರನ್ನು ಗಲ್ಲಿಗೇರಿಸುವ ಅಣಕು ಪ್ರದರ್ಶನ
ಗೋಪಿ ವೃತ್ತದಲ್ಲಿ ಉಗ್ರರನ್ನು ಗಲ್ಲಿಗೇರಿಸುವ ಅಣಕು ಪ್ರದರ್ಶನ
ಮಂಜುನಾಥ ರಾವ್‌ ಅಂತಿಮ ಯಾತ್ರೆ ವೇಳೆ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು.
ಮಂಜುನಾಥ ರಾವ್‌ ಅಂತಿಮ ಯಾತ್ರೆ ವೇಳೆ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು.
ನೆಹರು ರಸ್ತೆಯಲ್ಲಿ ಅಂತಿಮ ಯಾತ್ರೆ
ನೆಹರು ರಸ್ತೆಯಲ್ಲಿ ಅಂತಿಮ ಯಾತ್ರೆ.
ಮಂಜುನಾಥ ರಾವ್‌ ಪಾರ್ಥೀವ ಶರೀರ
ಮಂಜುನಾಥ ರಾವ್‌ ಪಾರ್ಥೀವ ಶರೀರ
ರಸ್ತೆ ಬಿದಿ ನಿಂತಿದ್ದ ಜನರು
ರಸ್ತೆ ಬಿದಿ ನಿಂತಿದ್ದ ಜನರು
ಸಿಟಿ ಸೆಂಟರ್‌ ಮಾಲ್‌ ಆವರಣದಲ್ಲಿ ನಿಂತು ಮಂಜುನಾಥ ರಾವ್‌ ಅಂತಿಮ ಯಾತ್ರೆ ವೀಕ್ಷಿಸಿದ ಜನರು.
ಸಿಟಿ ಸೆಂಟರ್‌ ಮಾಲ್‌ ಆವರಣದಲ್ಲಿ ನಿಂತು ಮಂಜುನಾಥ ರಾವ್‌ ಅಂತಿಮ ಯಾತ್ರೆ ವೀಕ್ಷಿಸಿದ ಜನರು.
ಸಿಟಿ ಸೆಂಟರ್‌ ಮಾಲ್‌ ಸಿಬ್ಬಂದಿಯಿಂದ ಅಂತಿಮ ನಮನ. ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ಹಾರ ಹಾಕಿ ಗೌರವ.
ಸಿಟಿ ಸೆಂಟರ್‌ ಮಾಲ್‌ ಸಿಬ್ಬಂದಿಯಿಂದ ಅಂತಿಮ ನಮನ. ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ಹಾರ ಹಾಕಿ ಗೌರವ.
ಎ.ಎ.ವೃತ್ತದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌
ಎ.ಎ.ವೃತ್ತದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಎಸ್‌.ಎನ್‌.ಚನ್ನಬಸಪ್ಪ.
ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಎಸ್‌.ಎನ್‌.ಚನ್ನಬಸಪ್ಪ.
ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ಪುಷ್ಪ ನಮನ ಸಲ್ಲಿಕೆ.
ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ಪುಷ್ಪ ನಮನ ಸಲ್ಲಿಕೆ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment