ಆರ್‌.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟ (ಶಿಮುಲ್)ದಿಂದ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ದ ನಿರ್ದೇಶಕರನ್ನಾಗಿ (Director) ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ.ಮಂಜುನಾಥಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶಿಮುಲ್‌ ಆಡಳಿತ ಮಂಡಳಿ ಸಭಾಂಗಣ ದಲ್ಲಿ ಮಂಗಳವಾರ ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

SHIMUL President Vidhyadara felicitate RM Manjunatha Gowda.

ಇದನ್ನೂ ಓದಿ » ಶಿವಮೊಗ್ಗ ನಗರದಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

Leave a Comment