ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ನಾಮನಿರ್ದೇಶನ ಮಾಡಿಕೊಳ್ಳಲು ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಬಸವಾನಿ ವಿಜಯದೇವ್ ಈ ಹಿಂದೆ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ನಾಮನಿರ್ದೇಶನಗೊಂಡಿದ್ದರು. ಅವರು ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಖಾಲಿ ಉಳಿದಿತ್ತು. ಮಂಜುನಾಥ ಗೌಡ ಅವರ ನಿರ್ದೇಶಕ ಸ್ಥಾನ ಐದು ವರ್ಷಗಳ ಅವಧಿಗೆ ಇರುತ್ತದೆ. ಈ ಹಿಂದೆ ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಈಗ ನಿರ್ದೇಶಕರಾಗಿ ನಾಮ ನಿರ್ದೇಶನಗೊಂಡಿದ್ದಾರೆ.
ಇದನ್ನೂ ಓದಿ – ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಬಳಿ ಡಿವೈಡರ್ ತೆರವಿಗೆ ಮಾಜಿ ಕಾರ್ಪೊರೇಟರ್‌ಗಳ ಆಗ್ರಹ