ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021
ಜಲಾಶಯದ ಹೊರ ಹರಿವು ಹೆಚ್ಚಳವಾದ ಹಿನ್ನೆಲೆ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಮುಳುಗುವ ಹಂತಕ್ಕೆ ತಲುಪಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮುಕ್ಕಾಲು ಪಾಲು ಮಂಟಪ ಮುಳುಗಿದೆ. ವಿಚಾರ ತಿಳಿಯುತ್ತಿದ್ದಂತೆ ಜನರು ಕೋರ್ಪಲಯ್ಯ ಛತ್ರ ಮಂಟಪದ ಬಳಿಗೆ ಬರುತ್ತಿದ್ದಾರೆ. ಆದರೆ ಇಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವುದರಿಂದ ಮಂಟಪದ ಬಳಿಗೆ ಹೋಗುವುದು ಕಷ್ಟವಾಗಲಿದೆ.
ಇನ್ನು, ತುಂಗಾ ಜಲಾಶಯದ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಒಳ ಹರಿವು ಪ್ರಮಾಣ ಕೂಡ ಕಡಿಮೆಯಾಗಲಿದೆ. ಇದರಿಂದ ಹೊಳೆಯಲ್ಲಿ ನೀರನ ಮಟ್ಟ ಇಳಿಕೆಯಾಗಲಿದೆ.
ಇದನ್ನೂ ಓದಿ | ಶಿವಮೊಗ್ಗದ ಮೂರು ಡ್ಯಾಂಗಳ ಒಳ ಹರಿವು ಏರಿಕೆ, ಲಿಂಗನಮಕ್ಕಿಗೆ ಒಂದೇ ದಿನದಲ್ಲಿ ಎರಡು ಅಡಿ ಹೆಚ್ಚಳ
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]