ಮುಕ್ಕಾಲು ಮುಳುಗಿದ ರಾಮ ಮಂಟಪ, ಶಿವಮೊಗ್ಗದಲ್ಲೂ ಮಂಟಪದ ಮೇಲ್ಭಾಗದವರೆಗೆ ಬಂತು ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 5 ಜುಲೈ 2022

ಮಳೆ ಪ್ರಮಾಣ ಹೆಚ್ಚಳವಾದಂತೆ ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು ಏರಿಕೆಯಾಗಿದೆ. ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ನೀರಿನ ಮಟ್ಟ ಏರಿಕೆ ಆಗಿರುವುದರಿಂದ ತೀರ್ಥಹಳ್ಳಿ ಮತ್ತು ಶಿವಮೊಗ್ಗದ ಪ್ರಮುಖ ಮಂಟಪಗಳು (MANTAPA) ಸಂಪೂರ್ಣ ಮುಳುಗುವ ಹಂತಕ್ಕೆ ತಲುಪಿವೆ.

Shimoga Nanjappa Hospital

ಜಲಾಶಯದಿಂದ 43 ಸಾವಿರ ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿ ದಂಡೆ ಮೇಲಿರುವ ಕೋರ್ಪಲಯ್ಯ ಛತ್ರ ಮಂಟಪದ ಮೇಲ್ಭಾಗದವರೆಗೂ ನೀರು ಬಂದಿದೆ. ತುಂಗಾ ನದಿ ಸೇತುವೆ ಮೇಲೆ ನಿಂತು ಜನರು ಇದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಇನ್ನು, ತೀರ್ಥಹಳ್ಳಿಯ ರಾಮ ಮಂಟಪದ (MANTAPA) ಮೇಲ್ಭಾಗದವರೆಗೂ ನೀರು ಬಂದಿದೆ. ಜಲಾಶಯದ ಹಿನೀರು ಭಾಗದಲ್ಲಿ ನೀರಿನ ಸಂಗ್ರಹ ಹೆಚ್ಚಳವಾಗಿರುವುದರಿಂದ ರಾಮ ಮಂಟಪ ಮುಕ್ಕಾಲು ಭಾಗ ಮುಳುಗಿದೆ. ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 5, 2022

Leave a Comment