ಶಿವಮೊಗ್ಗದಲ್ಲಿ ಮ್ಯಾರಥಾನ್‌, ಉದ್ಗಾಟಿಸಲಿದ್ದಾರೆ ವಿಜಯೇಂದ್ರ, ಗಿನ್ನಿಸ್‌ ದಾಖಲೆ ಸೇರಲಿದೆ ಕಾರ್ಯಕ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಶೆ ಮುಕ್ತ ಭಾರತಕ್ಕಾಗಿ ಸೆ.21ರಂದು ದೇಶದ 100 ನಗರಗಳಲ್ಲಿ ನಮೋ ಯುವ ರನ್‌ ಮ್ಯಾರಾಥಾನ್‌ ನಡೆಯಲಿದೆ. ಅಂದು ಬೆಳಗ್ಗೆ 6.30ಕ್ಕೆ ಶಿವಮೊಗ್ಗ ನಗರದಲ್ಲಿಯು ಮ್ಯಾರಥಾನ್‌ (Marathon) ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ‍ಧ್ಯಕ್ಷ ಪ್ರಶಾಂತ್‌ ಕುಕ್ಕೆ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಶಾಂತ್‌ ಕುಕ್ಕೆ, ಅಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 7ಕ್ಕೆ ಮ್ಯಾರಥಾನ್‌ಗೆ ಚಾಲನೆ ನೀಡಲಿದ್ದಾರೆ. ಈ ಮ್ಯಾರಥಾನ್‌ ಗಿನ್ನಿಸ್‌ ದಾಖಲೆಗೆ ಸೇರಲಿದೆ ಎಂದು ತಿಳಿಸಿದರು.

ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮ್ಯಾರಥಾನ್‌ಗೆ ಚಾಲನೆ ನೀಡಲಿದ್ದಾರೆ. ವಯೋಮಿತಿ ಆಧಾರದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಆರು ಪ್ರತ್ಯೇಕ ವಿಭಾಗ ಮಾಡಲಾಗಿದೆ. 3.5 ಕಿ.ಮೀ ಮ್ಯಾರಥಾನ್‌ ಇರಲಿದೆ. ಈಗಾಗಲೇ ಕ್ಯೂಆರ್‌ ಕೋಡ್‌ ಬಳಸಿ 4700 ಮಂದಿ ರಿಜಿಸ್ಟರ್‌ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ ಜನ, ಏನಿದು ಅಭಿಯಾನ?

ಉಚಿತ ನೋಂದಣಿ ಇದ್ದು ಮಾಹಿತಿ ಮತ್ತು ನೋಂದಣಿಗಾಗಿ ಧ್ರುವಕುಮಾರ್‌ 96113 12971, ಸಂಜಯ್ ಕುಮಾರ್ 99802 99905, ರಾಹುಲ್‌ ಬಿದರೆ 80953 37876ರಲ್ಲಿ ಸಂಪರ್ಕಿಸಬಹುದು. ಭಾಗವಹಿಸಿದ ಎಲ್ಲರಿಗೂ ಟೀ ಶರ್ಟ್ ನೀಡಲಾಗುವುದು ಎಂದರು.

Marathon in Shimoga city by BJP Yuva Morcha

ಸುದ್ದಿಗೋಷ್ಠಿಯಲ್ಲಿ ರಾಹುಲ್ ಬಿದರೆ, ದರ್ಶನ್‌, ಅಭಿ, ಅರುಣ್ ಕುಗ್ವೆ, ಧ್ರುವಕುಮಾ‌ರ್ ಇದ್ದರು.

JNNCE-Admission-Advt-scaled

#news, #Shivamogga, #marathon, #Namo Yuva Run, #drug free India, #race, #public event, #fitness, #youth, #Guinness World Record, #BY Vijayendra.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 19, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment