ಶಿವಮೊಗ್ಗ: ನಗರದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಜಾತ್ರೆಯ (Marikamba Jathre) ದಿನಾಂಕ ನಿಗದಿಯಾಗಿದೆ. ಐದು ದಿನ ಜಾತ್ರೆ ನಡೆಯಲಿದೆ ಎಂದು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ತಿಳಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
2026ರ ಫೆಬ್ರವರಿ 24 ರಿಂದ 28ರವರೆಗೆ ಜಾತ್ರೆ ನಡೆಯಲಿದೆ. ಈ ಸಂಬಂಧ ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ » ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ತ್ಯಾವರೆಕೊಪ್ಪದಲ್ಲಿ 6 ನೂತನ ಸದಸ್ಯರ ದರ್ಶನ, ಇನ್ನು ಯಾವೆಲ್ಲ ಪ್ರಾಣಿ ಬಂದಿವೆ?
LATEST NEWS
- ನದಿಗಳಿಗೆ ಕಸಾಯಿಖಾನೆಯ ತ್ಯಾಜ್ಯ, ಅರುಣ್ ಕಳವಳ

- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





