BREAKING NEWS : ಶಿವಮೊಗ್ಗದ ಕೋಟೆ ಮಾರಿಕಾಂಬ ಜಾತ್ರೆ ದಿನಾಂಕ ಪ್ರಕಟ

ಶಿವಮೊಗ್ಗ: ನಗರದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಜಾತ್ರೆಯ (Marikamba Jathre) ದಿನಾಂಕ ನಿಗದಿಯಾಗಿದೆ. ಐದು ದಿನ ಜಾತ್ರೆ ನಡೆಯಲಿದೆ ಎಂದು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

2026ರ ಫೆಬ್ರವರಿ 24 ರಿಂದ 28ರವರೆಗೆ ಜಾತ್ರೆ ನಡೆಯಲಿದೆ. ಈ ಸಂಬಂಧ ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದೆ.

Kote-Marikamba-Jathre.ಇದನ್ನೂ ಓದಿ » ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ತ್ಯಾವರೆಕೊಪ್ಪದಲ್ಲಿ 6 ನೂತನ ಸದಸ್ಯರ ದರ್ಶನ, ಇನ್ನು ಯಾವೆಲ್ಲ ಪ್ರಾಣಿ ಬಂದಿವೆ?

Kote-Marikamba-Jathre.

Leave a Comment