ಶಿವಮೊಗ್ಗ ಲೈವ್
SHIVAMOGGA LIVE NEWS | 21 OCTOBER 2023
SHIMOGA : ಕರ್ತವ್ಯದ ಸಂದರ್ಭ ದೇಶಾದ್ಯಂತ ಮರಣವನ್ನಪ್ಪಿದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವತಿಯಿಂದ ನಮನ ಸಲ್ಲಿಸಲಾಯಿತು. ಹುತಾತ್ಮ ದಿನಾಚರಣೆ (Martyrs Day) ಆಂಗವಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಮೃತ ಕಳಶ ಹಿಡಿದು ಮೆರವಣಿಗೆ ಮಾಡಿದ ಸಂಸದ, ಏನಿದು ಕಳಶ?
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಲೋಕಂಡೆ ಸ್ನೇಹಲ್ ಸುಧಾಕರ್, ಡಿಸಿಎಫ್ ಶಿವಶಂಕರ್ ಅವರು ಪುಷ್ಪಗುಚ್ಛ ಇರಿಸ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಮರ್ಪಿಸಿದರು.
ಹುತಾತ್ಮ ದಿನಾಚರಣೆಯ ಪೋಟೋಗಳು ಇಲ್ಲಿವೆ







