ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಧರ್ಮಸ್ಥಳದ ಬುರುಡೆ ಕೇಸ್‌ನ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜಾಮೀನು ಮಂಜೂರಾಗಿದೆ. 79 ದಿನದ ಬಳಿಕ ಚಿನ್ನಯ್ಯಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಸದ್ಯ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರುಪಾಯಿ ಷೂರಿಟಿ, ಸೇರಿ 12 ಷರತ್ತುಗಳನ್ನು ಹಾಕಿ ಜಾಮೀನು ಮಂಜೂರು ಮಾಡಲಾಗಿದೆ.
ಶಿವಮೊಗ್ಗ ಜೈಲಿನಲ್ಲಿದ್ದಾನೆ ಚಿನ್ನಯ್ಯ
ಮಾಸ್ಕ್ ಮ್ಯಾನ್ ಚಿನ್ನಯ್ಯ ಸದ್ಯ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಭದ್ರತೆಯ ದೃಷ್ಟಿಯಿಂದ ಚಿನ್ನಯ್ಯನನ್ನು ಸೆ.18ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ಈಗ ಜಾಮೀನು ಮಂಜೂರಾಗಿದ್ದು, ನ್ಯಾಯಾಲಯದಿಂದ ಬಿಡುಗಡೆ ಆದೇಶ ಬಂದ ಬಳಿ ಜೈಲಿನಿಂದ ಬಿಡುಗಡೆಗೊಳಿಸಲಾಗುತ್ತದೆ ಎಂದು ಜೈಲು ಮೂಲಗಳು ತಿಳಿಸಿವೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಹಂಪ್‌ಗಳ ಅವಾಂತರ, ಸಿಟ್ಟಾದ ಜನ, ಅಷ್ಟಕ್ಕು ಸಮಸ್ಯೆ ಏನು?
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















