ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮಾಸ್ಕ್ ಮ್ಯಾನ್ (Mask Man) ಅಲಿಯಾಸ್ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ ಇಂದು ಬೆಳಗ್ಗೆ ಶಿವಮೊಗ್ಗ ಜೈಲಿನಿಂದ ಕರೆದೊಯ್ದಿದೆ. ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಿನ್ನಯ್ಯನನ್ನು ಇವತ್ತು ಹಾಜರುಪಡಿಸಲಾಗುತ್ತಿದೆ.
ಸೋಗಾನೆ ಬಳಿ ಇರುವ ಶಿವಮೊಗ್ಗದ ಕೇಂದ್ರ ಕಾರಾಗೃಹದಿಂದ ಇಂದು ಬೆಳಗ್ಗೆ 9 ಗಂಟೆ ಹೊತ್ತಿಗೆ ಚಿನ್ನಯ್ಯನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಕರೆದೊಯ್ದರು. ಬೆಳ್ತಂಗಡಿಯಲ್ಲಿ ಇವತ್ತು ಮಧ್ಯಾಹ್ನ ಚಿನ್ನಯ್ಯನನ್ನು ಹಾಜರುಪಡಿಸಲಾಗುತ್ತಿದೆ.
ಸುರಕ್ಷತೆ ದೃಷ್ಟಿಯಿಂದ ಚಿನ್ನಯ್ಯನನ್ನು ಸೆ.6ರಂದು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ಇಲ್ಲಿನ ಕಾವೇರಿ ಬ್ಲಾಕ್‌ನಲ್ಲಿ ಚಿನ್ನಯ್ಯನನ್ನ ಇರಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ನಾಡದೇವಿಯ ಮೆರವಣಿಗೆ? ಇಲ್ಲಿದೆ ಉದ್ಘಾಟನಾ ಕಾರ್ಯಕ್ರಮದ ಹೈಲೈಟ್ಸ್

Mask Man
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















