ಮೆಗ್ಗಾನ್‌ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಹೊತ್ತಲ್ಲಿ ತಾಯಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 4 JANUARY 2024

ಶಿವಮೊಗ್ಗ : ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು (Maternal Death) ಮೃತಪಟ್ಟಿದ್ದಾರೆ. ತೀವ್ರ ರಕ್ತಸ್ರಾವವಾಗಿ ಹೃದಯಾಘಾತ ಸಂಭವಿಸಿ ಬಾಣಂತಿ ಕೊನೆಯುಸಿರೆಳೆದಿದ್ದಾರೆ. ಹರಿಹರ ಮೂಲದ ಕವಿತಾ ಮೃತ ಬಾಣಂತಿ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ, ಕಾರಣವೇನು?

ಜನವರಿ 1ರಂದು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಕವಿತಾ, ಜನವರಿ 3ರಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸ್ವಲ್ಪ ಸಮಯದ ಬಳಿಕ ಕವಿತಾಗೆ ತೀವ್ರ ರಕ್ತಸ್ರಾವ ಉಂಟಾಗಿದೆ. ಕೆಲವೇ ಕ್ಷಣಕ್ಕೆ ಹೃದಯಾಘಾತ ಸಂಭವಿಸಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ ತಿಳಿಸಿದ್ದಾರೆ.

Mc-Gann-Hospital-Shimoga

ಗರ್ಭ ಚೀಲದಲ್ಲಿ ನೀರಿನ ಅಂಶ ಸೋರಿಕೆಯಾಗಿ ಹೊರ ಬರುತ್ತದೆ. ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಈ ನೀರಿನ ಅಂಶ ರಕ್ತನಾಳಕ್ಕೆ ಸೇರುತ್ತದೆ. ಆಗ ತೀವ್ರ ರಕ್ತಸ್ರಾವ ಉಂಟಾಗುತ್ತದೆ. ಇಂತಹ ಸಂದರ್ಭ ಹೃದಯಾಘಾತ ಸಂಭವಿಸುತ್ತದೆ.

ಡಾ. ತಿಮ್ಮಪ್ಪ, ವೈದ್ಯಕೀಯ ಅಧೀಕ್ಷಕ

RED-LINE-

ಬಾಣಂತಿ ಸಾವು ಪ್ರಕರಣ ಸಂಬಂಧ ಮೆಗ್ಗಾನ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಮಟ್ಟದಲ್ಲಿ ಸಮಿತಿ ರಚಿಸಿ ಮಾಹಿತಿ ಪಡೆಯಲಾಗುತ್ತದೆ. ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗು ಈ ಕುರಿತು ಸಂಪೂರ್ಣ ವಿವರಣೆ ನೀಡಬೇಕಾಗುತ್ತದೆ.

ಇದನ್ನೂ ಓದಿ » ಭದ್ರಾ ಡ್ಯಾಮ್ ನಾಲೆಗಳಿಗೆ ನೀರು ಹರಿಸುವ ದಿನಾಂಕ ಪ್ರಕಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 4, 2025

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment