ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಸಚಿವ ಎಂ.ಬಿ.ಪಾಟೀಲ್‌ ಮಹತ್ವದ ಹೇಳಿಕೆ, ಏನಂದ್ರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 17 JANUARY 2025

ಶಿವಮೊಗ್ಗ : ಸೋಗಾನೆಯ ವಿಮಾನ ನಿಲ್ದಾಣದ (Airport) ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಶಿವಮೊಗ್ಗದಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌, ಶಿವಮೊಗ್ಗ ವಿಮಾನ ನಿಲ್ದಾಣದ ಅಭಿವೃದ್ಧಿಗೆ 165 ಕೋಟಿ ರೂ. ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ನೈಟ್ ಲ್ಯಾಂಡಿಂಗ್ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Minister-MB-Patil-visit-to-Shimoga-Airport

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಚಿವ ಎಂ.ಬಿ.ಪಾಟೀಲ್‌, ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಹೇಳಿಕೆ, ಏನಂದ್ರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 17, 2025

Leave a Comment