SHIVAMOGGA LIVE NEWS, 17 JANUARY 2025
ಶಿವಮೊಗ್ಗ : ಸೋಗಾನೆಯ ವಿಮಾನ ನಿಲ್ದಾಣದ (Airport) ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಶಿವಮೊಗ್ಗದಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಶಿವಮೊಗ್ಗ ವಿಮಾನ ನಿಲ್ದಾಣದ ಅಭಿವೃದ್ಧಿಗೆ 165 ಕೋಟಿ ರೂ. ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ನೈಟ್ ಲ್ಯಾಂಡಿಂಗ್ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಚಿವ ಎಂ.ಬಿ.ಪಾಟೀಲ್, ಸಿಎಂ ಸ್ಥಾನ, ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಹೇಳಿಕೆ, ಏನಂದ್ರು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
