ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
SHIMOGA NEWS, 19 SEPTEMBER 2024 : ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು ವೈದ್ಯಕೀಯ (MBBS) ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಹೆಲಿಪ್ಯಾಡ್‌ನಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ.
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಪೃಥ್ವಿರಾಜ್ (20) ಮೃತಪಟ್ಟಿದ್ದಾನೆ. ಸಂಜೆ ವಾಯು ವಿಹಾರಕ್ಕೆ ತೆರಳಿದ್ದಾಗ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ಹೊತ್ತಿಗಾಗಲೆ ಪೃಥ್ವಿರಾಜ್ ಕೊನೆಯುಸಿರೆಳೆದಿದ್ದ.

ಶರಾವತಿ ನಗರದ ನಿವಾಸಿ ಮುತ್ತಣ್ಣ ಎಂಬುವವರ ಪೃಥ್ವಿ ಶಿವಮೊಗ್ಗದ ಹೆಲಿಪ್ಯಾಡ್‌ನಲ್ಲಿ ನಿತ್ಯ ವಾಕಿಂಗ್ ಮಾಡುತ್ತಿದ್ದ.
ಇದನ್ನೂ ಓದಿ » ರಸ್ತೆ ದಾಟುತ್ತಿದ್ದ ಹೆಬ್ಬಾವಿನ ತಲೆ ಮೇಲೆ ಹರಿದ ವಾಹನ, ವಿಲವಿಲ ಒದ್ದಾಡುತ್ತಿದ್ದ ಹಾವು ರಕ್ಷಣೆ, ಚಿಕಿತ್ಸೆ


