ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮೆಗ್ಗಾನ್ ಆಸ್ಪತ್ರೆಯಲ್ಲಿ ಕರೋನ ಚಿಕಿತ್ಸೆ ಸಂಬಂಧ ಅಪಸ್ವರಗಳು ಕೇಳಿ ಬರುತ್ತಿರುವ ಹಿನ್ನೆಲೆ, ಸೋಂಕಿತರ ಕುರಿತು ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಲಾಗಿದೆ.
ಆಸ್ಪತ್ರೆಗೆ ದಾಖಲಾದ ರೋಗಿಗಳ ಆರೋಗ್ಯದ ಮಾಹಿತಿ, ಸಂಬಂಧಿಗಳ ದೂರು, ಕುಂದುಕೊರತೆಯ ಮಾಹಿತಿಯನ್ನು ಸಹಾಯವಾಣಿ ನಂಬರ್‍ಗೆ ತಿಳಿಸಬಹುದಾಗಿದೆ.
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಹೆಲ್ಪ್ ಡೆಸ್ಕ್ ನಿರ್ವಹಿಸಲಿದ್ದಾರೆ ಎಂದು ಸಿಮ್ಸ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯವಾಣಿ ನಂಬರ್ 08182 269888, ಮೊಬೈಲ್ ಮತ್ತು ವಾಟ್ಸಪ್ ನಂಬರ್ 9380049039, 9380053717
ಈ ಮೇಲ್ ಮೂಲಕವೂ ಮಾಹಿತಿ ಪಡೆಯಬಹುದು id-covid19smgcontrolroom@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






