ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗದಲ್ಲಿ ಚೀಟಿ ಕೊಡುತ್ತಿದ್ದ ಯುವಕನಿಗೆ ಕರೋನ ಪಾಸಿಟಿವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020

ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗದಲ್ಲಿ ಚೀಟಿ ಕೊಡುತ್ತಿದ್ದ ಯುವಕನಿಗೆ ಕರೋನ ಸೋಂಕು ತಗುಲಿದೆ. ಆತನಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, ಮನೆಯವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

ಯುವಕ (32) ಆನಂದಪುರ ಸಮೀಪದ ಗಿಳಾಲಗುಂಡಿಯಿಂದ ಪ್ರತಿದಿನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬರುತ್ತಿದ್ದ. ಹಾಗಾಗಿ ಗಿಳಾಲಗುಂಡಿಯಲ್ಲಿ ಇವರ ಮನೆಯಲ್ಲಿರುವವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಅಲ್ಲದೆ, ಯುವಕನ ಮನೆ ಇರುವ ರಸ್ತೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಸೋಂಕಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವಕ ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದ. ಮಂಗಳವಾರ ವರದಿ ಬಂದಿದ್ದು, ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 29, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment