SHIVAMOGGA LIVE NEWS | 7 MARCH 2024
SHIMOGA : ಶಿವರಾತ್ರಿ ಹಬ್ಬದ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾ.8 ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರ್ಮಿಕರಲ್ಲದವರಿಗೆ ಕಾರ್ಮಿಕ ಕಾರ್ಡ್, ಹೇಗೆಲ್ಲ ವಂಚನೆಯಾಗ್ತಿದೆ? ಪ್ರತಿಭಟನಾಕಾರರ ಆರೋಪವೇನು?
ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ


