ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 APRIL 2024
SHIMOGA : ಶ್ರೀ ರಾಮನವಮಿ ಮತ್ತು ಮಹಾವೀರ ಜಯಂತಿ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಏ.17ರಂದು ಶ್ರೀರಾಮ ನವಮಿ, ಏ.21ರಂದು ಮಹಾವೀರ ಜಯಂತಿ ಇದೆ. ಈ ದಿನಗಳು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ಮಾಡುವಂತ್ತಿಲ್ಲ. ಈ ಆದೇಶವನ್ನು ಉಲ್ಲಂಘಿಸಿದರೆ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ – ಲಂಚದ ಹಣದೊಂದಿಗೆ ವಿಶ್ವವಿದ್ಯಾಲಯದ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422