ಶಿವಮೊಗ್ಗದಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಏ.6 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏ.10 ರಂದು ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಆದ್ದರಿಂದ ಮಾಂಸ (Meat) ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏ.6 ಮತ್ತು 10 ರಂದು ಎರಡು ದಿನ ಬಂದ್ ಮಾಡಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಇತಿಹಾಸದಲ್ಲೆ ಅತಿ ಹೆಚ್ಚು ಲಾಭ, ಎಷ್ಟಿದೆ? ಏನೆಲ್ಲ ಹೊಸತು ಆರಂಭವಾಗ್ತಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment