ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021
ಸಂಕ್ರಾಂತಿ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ. ಜನವರಿ 14ರಂದು ಮಾಂಸ ಮಾರಾಟ ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಆದೇಶಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಕಳೆಗಟ್ಟಿದ ಸಂಕ್ರಾಂತಿ, ಹಬ್ಬದ ಖರೀದಿ ಜೋರು
ಜನವರಿ 14ರಂದು ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಬೇಕು.
ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡಿದರೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?